ನವಲಿ ಗ್ರಾಮ ಪಂಚಾಯತಿ  ಕಾರ್ಯಾಲದಲ್ಲಿ ಸ್ವಾತಂತ್ರ್ಯೋತ್ಸವದ ಆಚರಣೆ

Loading

ಕನಕಗಿರಿ  : ಗ್ರಾಮ ಪಂಚಾಯತಿ ನವಲಿ ಕಾರ್ಯಾಲಯದ ಆವರಣದಲ್ಲಿ  ಸ್ವಾತಂತ್ರ್ಯೋತ್ಸವದ ಆಚರಣೆ ಅಂಗವಾಗಿ ಗ್ರಾಮ ಪಂಚಾಯತಿ ಅಧ್ಯಕ್ಷರಾದ ಶ್ರೀಮತಿ ಮಹಾದೇವಮ್ಮ ಗಂಡ ವಿರುಪಣ್ಣ ರವರಿಂದ ಸ್ವಾತಂತ್ರಕ್ಕಾಗಿ ಹೋರಾಡಿದ ಮಹನೀಯರ ನಾಮಫಲಕ ಅನಾವರಣ ಹಾಗೂ ಧ್ವಜಾರೋಹಣ ಮತ್ತು ನನ್ನ ದೇಶ ನನ್ನ ಮಣ್ಣು ಕಾರ್ಯಕ್ರಮಕ್ಕೆ ಚಾಲನೆ, ಹಾಗೂ ಸಸಿ ನೀಡುವ ಕಾರ್ಯಕ್ರಮ ನೆರವೇರಿಸಲಾಯಿತು, ಈ ಸಂದರ್ಭದಲ್ಲಿ ಉಪಾಧ್ಯಕ್ಷರಾದ ನಾಗರಾಜ ತಂದೆ ಯಂಕಪ್ಪ ತಳವಾರ* ಗ್ರಾಮ ಪಂಚಾಯಿತಿ ಸರ್ವ ಸದಸ್ಯರು, ಪಂಚಾಯತಿ ಅಭಿವೃದ್ಧಿ ಅಧಿಕಾರಿ ಸುರೇಶ್, ಗ್ರಾಮ ಪಂಚಾಯತಿ ಸಿಬ್ಬಂದಿಗಳು, ಗ್ರಾಮದ ಗಣ್ಯರು, ಶಾಲಾ ಮಕ್ಕಳು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *