
ಹಂಪಿ : ಹಂಪಿ ಪ್ರವಾಸಿ ಪೊಲೀಸ್ ಠಾಣೆಯವತಿಯಿಂದ ಸಾರ್ವಜನಿಕ ವಾಗಿ ಆಟೋ ಚಾಲನೆ ಬಗ್ಗೆ ಅರಿವು ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿತ್ತು
ಈ ಸಂದರ್ಭದಲ್ಲಿ ದಲ್ಲಿ ಹಂಪಿ ಪ್ರವಾಸಿ ಪೊಲೀಸ್ ಠಾಣೆಯ ಪಿಎಸ್ಐ ಯಾದ ಶ್ರೀ ಶಿವುಕುಮಾರ ನಾಯ್ಕ ಅವರು ಆಟೋ ಚಾಲಕರಿಗೆ ನಿಯಮಗಳ ಅರಿವು ಮತ್ತು ನಿಯಮಗಳ ಪಾಲನೆ ಬಗ್ಗೆ ಅರಿವು ಮೂಡಿಸಿದರು.
ಹಾಗೂ ಯಾವುದೇ ದಂಡಕ್ಕೆ ಆಸ್ಪದ ಕೊಡದೆ ಆಟೋ ಚಾಲನೆ ಮಾಡಬೇಕು ಮತ್ತು ಪೊಲೀಸ್ ಸಿಬ್ಬಂದಿಗಳಿಗೆ ಸಹಕರಿಸಬೇಕು ಎಂದು ಕರೆ ನೀಡಿದರು.