ಹಂಪಿಯಲ್ಲಿ ಪ್ರವಾಸೋದ್ಯಮ ದಿನಾಂಚರಣೆ

Loading

ಹಂಪಿ : ದಿನಾಂಕ:27.09.2023 ರಂದು ಮಾನ್ಯ ಜಿಲ್ಲಾಧಿಕಾರಿಗಳು ರವರು ಉಪನಿರ್ದೇಶಕರು, ಪ್ರವಾಸೋದ್ಯಮ ಇಲಾಖೆ ರವರೊಂದಿಗೆ ವಿಜಯನಗರ ಜಿಲ್ಲೆ ಜಿಲ್ಲಾಡಳಿತ ಹಾಗೂ ಪ್ರವಾಸೋದ್ಯಮ ಇಲಾಖೆ ಹಾಗೂ ಭಾರತೀಯ ಪುರಾತತ್ವ ಸರ್ವೇಕ್ಷಣೆ ಇಲಾಖೆ, ಹಂಪಿ ಪ್ರವಾಸಿ ಮಾರ್ಗದರ್ಶಿಗಳ ಒಕ್ಕೂಟ ಇವರ ಸಹಯೋಗದಿಂದ ಆಯೋಜಿಸಲಾದ ವಿಶ್ವ ಪ್ರವಾಸೋದ್ಯಮ ದಿನಾಂಚರಣೆಯನ್ನು ಹಂಪಿಯಲ್ಲಿ ಆಚರಿಸಲಾಯಿತು.

Leave a Reply

Your email address will not be published. Required fields are marked *