ಹಂಪಿ : ಕರ್ನಾಟಕದ ವಿಶ್ವಪರಂಪರೆಯ ತಾಣವಾದ ಹಂಪಿಯ ಖ್ಯಾತಿಗೆ ಈಗ ಮತ್ತೊಂದು ಗರಿ ಮೂಡಿದೆ. ವಿಜಯನಗರ ಸಾಮ್ರಾಜ್ಯ ಕಾಲದ ಈ ಸ್ಥಳವನ್ನು ಕೇಂದ್ರ ಪ್ರವಾಸೋದ್ಯಮ ಸಚಿವಾಲಯವು ಸೆಪ್ಟೆಂಬರ್ 27 ಬುಧವಾರ 2023ರ ಭಾರತದ ಪ್ರವಾಸೋದ್ಯಮ ಗ್ರಾಮ ಎಂದು ಘೋಷಣೆ ಮಾಡಿದೆ.
Social Share ಹೊಸಪೇಟೆ (ವಿಜಯನಗರ) : ಹೊಸಪೇಟೆಯ ಶ್ರೀಶಂಕರ್ ಆನಂದ್ಸಿAಗ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ 2024-25ನೇ ಶೈಕ್ಷಣಿಕ ಸಾಲಿನ ಸ್ನಾತಕ ಪದವಿ ಪ್ರವೇಶಾತಿ ಪ್ರಾರಂಭವಾಗಿದ್ದು, ಎಲ್ಲಾ…