
ಕೂಡ್ಲಿಗಿ :ವಿಜಯ ನಗರ ಜಿಲ್ಲೆಯ ಕೂಡ್ಲಿಗಿ ಯ ಪಟ್ಟಣದ ಮಹಾದೇವ ಮೈಲಾರ ಕ್ರೀಡಾಂಗಣದಲ್ಲಿ ಪ್ರಾಥಮಿಕ ಶಾಲಾ ಕ್ರೀಡಾಕೂಟ ಸ್ಪರ್ಧೆಯಲ್ಲಿ ಶ್ರೀ ವಿನಾಯಕ ಹಿರಿಯ ಪ್ರಾಥಮಿಕ ಶಾಲೆಯ ಬಾಲಕಿಯರ ಥ್ರೋ ಬಾಲ್ ಸ್ಪರ್ಧೆ ಯಲ್ಲಿ ಪ್ರಥಮ ಸ್ಥಾನ ಪಡೆದುಕೊಂಡು ತಾಲೂಕು ಮಟ್ಟಕ್ಕೆ ಆಯ್ಕೆ ಯಾಗಿದ್ದಾರೆ, ಶ್ರೀ ವಿನಾಯಕ ಮಂಡಳಿ ಯವರು ಹಾಗೂ ಶಾಲಾ ಸಿಂಬಂಧಿಯ ರು ಅಭಿನಂದನೆಗಳು ತಿಳಿಸಿದರು.