ಮಹರ್ಷಿ ವಾಲ್ಮೀಕಿ ಜಯಂತಿ: ಪೂರ್ವಭಾವಿ ಸಭೆ ಅಕ್ಟೋಬರ್ 4ಕ್ಕೆ

Loading

ಹೊಸಪೇಟೆ (ವಿಜಯನಗರ): ಜಿಲ್ಲಾಮಟ್ಟದ ಮತ್ತು ಹೊಸಪೇಟೆ ತಾಲೂಕು ಮಟ್ಟದ ಮಹರ್ಷಿ ವಾಲ್ಮೀಕಿ ಜಯಂತಿಯ ಆಚರಣೆಯ ಪೂರ್ವಭಾವಿ ಸಿದ್ಧತಾ ಸಭೆಯು ಅಕ್ಟೋಬರ್ 4ರಂದು ಬೆಳಿಗ್ಗೆ 10.30ಕ್ಕೆ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ನಡೆಯಲಿದೆ.


ವಿಜಯನಗರ ಜಿಲ್ಲೆಯ ಸಂಘ-ಸAಸ್ಥೆಗಳ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು, ಮುಖಂಡರು, ಜಿಲ್ಲಾಮಟ್ಟದ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಪೂರ್ವಭಾವಿ ಸಭೆಗೆ ಹಾಜರಾಗಿ ಕಾರ್ಯಕ್ರಮವನ್ನು ಯಶಸ್ಸುಗೊಳಿಸಬೇಕು ಎಂದು ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳು ತಿಳಿಸಿದ್ದಾರೆ.

Leave a Reply

Your email address will not be published. Required fields are marked *