ಸೆಪ್ಟಂಬರ್ 14ರಂದು ರಾಷ್ಟ್ರೀಯ ಲೋಕ ಆದಾಲತ್

Loading


ಹೊಸಪೇಟೆ (ವಿಜಯನಗರ) : ತಾಲೂಕು ಕಾನೂನು ಸೇವಾ ಸಮಿತಿ ಹೊಸಪೇಟೆ ವತಿಯಿಂದ ಸೆಪ್ಟಂಬರ್ 14ರಂದು ಬೆಳಿಗ್ಗೆ 10 ಗಂಟೆಯಿAದ ಸಂಜೆ 5 ಗಂಟೆಯವರೆಗೆ ನ್ಯಾಯಾಲಯಗಳ ಆವರಣದಲ್ಲಿ ರಾಷ್ಟ್ರೀಯ ಲೋಕ ಆದಾಲತ್ ಕಾರ್ಯಕ್ರಮ ನಡೆಯಲಿದೆ.


ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳು ಇರುವವರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ರಾಜಿ ಸಂಧಾನದ ಮೂಲಕ ತಮ್ಮ ಪ್ರಕರಣಗಳನ್ನು ಶೀಘ್ರವಾಗಿ ಬಗೆಹರಿಸಿಕೊಳ್ಳಬಹುದು ಎಂದು ಹೊಸಪೇಟೆ ಪ್ರದಾನ ಸಿವಿಲ್ ನ್ಯಾಯಧೀಶರು ಹಾಗೂ ತಾಲೂಕು ಕಾನೂನು ಸೇವಾ ಸಮಿತಿಯ ಸದಸ್ಯ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *