ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳ ಪ್ರವಾಸ ಸೆ.26ಕ್ಕೆ

Loading

ಹೊಸಪೇಟೆ (ವಿಜಯನಗರ) : ವಸತಿ ಇಲಾಖೆಯ ಪ್ರಧಾನ ಕಾರ್ಯದರ್ಶಿ ಹಾಗೂ ವಿಜಯನಗರ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾದ ನವೀನ್‌ರಾಜ್ ಸಿಂಗ್ ಅವರು ಸೆಪ್ಟಂಬರ್ 26 ರಂದು ವಿಜಯನಗರ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ. ಅಂದು ಬೆಳಗ್ಗೆ 11.30ಕ್ಕೆ ಜಿಲ್ಲಾಧಿಕಾರಿಗಳು ಹಾಗೂ ಇತರೆ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನಾ ಸಭೆ ನಡೆಸುವರು. ಮಧ್ಯಾಹ್ನ 3 ಗಂಟೆಗೆ ಜಿಲ್ಲೆಯ ವಿವಿಧೆಡೆ ಸ್ಥಳ ಪರಿವೀಕ್ಷಣೆ ನಡೆಸುವರು ಎಂದು ಪ್ರಕಟಣೆ ತಿಳಿಸಿದೆ.

Leave a Reply

Your email address will not be published. Required fields are marked *