ಈಶಾನ್ಯ ಕರ್ನಾಟಕ ಪದವೀಧರ ಚುನಾವಣೆ ಮತ ಎಣಿಕೆ: ಪ್ರಥಮ ಪ್ರಾಶಸ್ತ್ಯ ದ8ನೇ ( ಅಂತಿಮ ) ಸುತ್ತಿನ ಮತ ಎಣಿಕೆ ಮುಕ್ತಾಯ

Loading

ಕಾಂಗ್ರೆಸ್ ಅಭ್ಯರ್ಥಿ ಶ್ರೀ ಚಂದ್ರಶೇಖರ ಪಾಟೀಲ ಅವರು 39,496 ಮತಗಳು ಪಡೆದಿದ್ದು, 4,446 ಮತಗಳಿಂದ ಮುನ್ನಡೆ ಸಾಧಿಸಿದ್ದಾರೆ. ಪ್ರತಿಸ್ಪರ್ಧಿ ಬಿ.ಜೆ.ಪಿ ಅಭ್ಯರ್ಥಿ ಶ್ರೀ ಅಮರನಾಥ ಪಾಟೀಲ 35,050 & ಸ್ವತಂತ್ರ ಅಭ್ಯರ್ಥಿ ಶ್ರೀ ಎನ್.ಪ್ರತಾಪರೆಡ್ಡಿ ಅವರು 17,421 ಮತ ಪಡೆದಿದ್ದಾರೆ.

Leave a Reply

Your email address will not be published. Required fields are marked *