ಹೊಸಪೇಟೆ (ವಿಜಯನಗರ) : ಹೊಸಪೇಟೆಯ ಅಲ್ಪಸಂಖ್ಯಾತರ ಸರಕಾರಿ ಮೌಲಾನಾ ಆಜಾದ್ ಮಾದರಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ದೈಹಿಕ ಶಿಕ್ಷಣ ಅತಿಥಿ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ.
6ರಿಂದ 10ನೇ ತರಗತಿಯವರೆಗಿನ ಶಾಲೆಯಲ್ಲಿನ ದೈಹಿಕ ಶಿಕ್ಷಣ ಅತಿಥಿ ಶಿಕ್ಷಕರ ಹುದ್ದೆಗೆ ಆಸಕ್ತ ಬಿ.ಎ ಬಿ.ಪಿ.ಎಡ್ ಪದವೀಧದರು ಜೂನ್ 25ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗೆ ಪ್ರಾಂಶುಪಾಲರಾದ ಮಂಜುನಾಥ ಪಾಟೀಲ್ ಅವರ ದೂರವಾಣಿ ಸಂಖ್ಯೆ: 9945951963, 9964732718ಗೆ ಕರೆ ಮಾಡಿ ಸಂಪರ್ಕಿಸಬಹುದು ಎಂದು ಮೌಲಾನಾ ಆಜಾದ್ ಮಾದರಿ ಶಾಲೆಯ ಮುಖ್ಯಾಧ್ಯಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.