ರಂಗೇರಿದ ಉಪಚುನಾವಣೆ ಕಣ ಸಂಡೂರಿನಲ್ಲಿ ಬಿ ಜೆ ಪಿ ಅಭ್ಯರ್ಥಿಯಿಂದ ನಾಮಪತ್ರ ಸಲ್ಲಿಕೆ
ಸಂಡೂರು: ಉಪಚುನಾವಣೆಯ ಬಿಜೆಪಿ ಪಕ್ಷದ ಅಭ್ಯರ್ಥಿಯಾಗಿ ಬಂಗಾರು ಹನುಮಂತುರವರು ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಈ ಕಾರ್ಯಕ್ರಮ ಕ್ಕೆ ಆಗಮಿಸಿದ ಬಿಜೆಪಿ ಪಕ್ಷದ ರಾಜ್ಯಾಧ್ಯಕ್ಷರಾದ ವಿಜಯೇಂದ್ರ ಯಡಿಯೂರಪ್ಪನವರಿಗೆ, ಶಾಸಕರುಗಳು…