ವಿಶ್ವ ಹಿರಿಯ ನಾಗರಿಕರ ದಿನಾಚರಣೆ. ಮಕ್ಕಳಿಗೆ ಸಂಸ್ಕಾರ ಕಲಿಸಿದರೆ ವೃದ್ಧಾಶ್ರಮದ ಅವಶ್ಯಕತೆ ಇರುವುದಿಲ್ಲ: ಎಂ.ಎಸ್.ದಿವಾಕರ ಸಲಹೆ
ಹೊಸಪೇಟೆ (ವಿಜಯನಗರ) : ತಂದೆ, ತಾಯಿ ಮತ್ತು ಪೋಷಕರು ತಮ್ಮ ಮಕ್ಕಳಿಗೆ ಸಂಸ್ಕಾರ ಕಲಿಸಿದರೆ ಅವರು ತಂದೆ, ತಾಯಿಯರನ್ನು ಕಳೆದುಕೊಳ್ಳಲು ಇಚ್ಚಿಸುವುದಿಲ್ಲ. ಆಗ ಯಾವುದೇ ವೃದ್ಧಾಶ್ರಮದ ಅವಶ್ಯಕತೆ…