ಅದಾನಿ ಮೇಲಿನ ಲಂಚ ಪ್ರಕರಣದ |ಜೆಪಿಸಿ ಮೂಲಕ ತನಿಖೆ ನಡೆಸಲು | ಭಾರತ ಕಮ್ಯುನಿಸ್ಟ್ ಪಕ್ಷ ಕೊಟ್ಟೂರು ತಾಲೂಕು ಮಂಡಳಿ ಒತ್ತಾಯ
ಕೊಟ್ಟೂರು:- ಅದಾನಿ ಮೇಲಿನ ಲಂಚ ಪ್ರಕರಣದ ಕುರಿತು ಜೆಪಿಸಿ ಮೂಲಕ ತನಿಖೆ ನಡೆಸಲು ಒತ್ತಾಯಿಸಿ, ಮಣಿಪುರದಲ್ಲಿ ಶಾಂತಿ ಸ್ಥಾಪನೆಗೆ ಆಗ್ರಹಿಸಿ, ಕೋಮು ಭಾವನೆ ಕೆರಳಿಸಿ ಹಿಂಸಾಚಾರಕ್ಕೆ ಪ್ರಚೋದಿಸುತ್ತಿರುವುದನ್ನು…