ಕೃಷಿ ಮಾರಾಟ ವ್ಯವಸ್ಥೆಯಲ್ಲಿ ದಕ್ಷತೆ, ಪಾರದರ್ಶಕವಾಗಿರಬೇಕು : ಕೆ ಎಂ ಎಫ್ ಅಧ್ಯಕ್ಷ ಎಸ್ ಭೀಮಾನಾಯಕ್
ಕೊಟ್ಟೂರು : ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗೆ ನಾಮ ನಿರ್ದೇಶಿತ ಸದಸ್ಯರಾಗಿ ಆಯ್ಕೆಯಾದ ಎಲ್ಲಾ ಸದಸ್ಯರ ವತಿಯಿಂದ ಅಯೋಜಿಸಿದ್ದ ಅಭಿನಂದನಾ ಕಾರ್ಯಕ್ರಮದಲ್ಲಿ ಬಾಗವಹಿಸಿ ಸೋಮವಾರ ಕಾರ್ಯಕ್ರಮವನ್ನು ಉದ್ಘಾಟಿಸಲಾಯಿತು.…