ಕೊಟ್ಟೂರು ನೇಕಾರರ ಸಹಕಾರ ಮತ್ತು ಮಾರಾಟ ಸಂಘಕ್ಕೆ ಅಧ್ಯಕ್ಷರಾಗಿ ವಕೀಲರು ಬಾವಿಕಟ್ಟಿ ಶಿವಾನಂದ ಆಯ್ಕೆ
“ಉಪಾಧ್ಯಕ್ಷರಾಗಿ ತೋಟದ ಹನುಮಂತಪ್ಪ ಅವಿರೋಧ ಆಯ್ಕೆ” ಕೊಟ್ಟೂರು : ನೇಕಾರರ ಸಹಕಾರ ಉತ್ಪತ್ತಿ ಮತ್ತು ಮಾರಾಟ ಸಂಘದ ಅಧ್ಯಕ್ಷರಾಗಿ ಬಾವಿಕಟ್ಟಿ ಶಿವಾನಂದ, ಉಪಾಧ್ಯಕ್ಷರಾಗಿ ತೋಟದ ಹನುಮಂತಪ್ಪ ಗುರುವಾರ…