ಅರಣ್ಯ ಇಲಾಖೆಯಿಂದ ವಿಶ್ವ ಪರಿಸರ ದಿನಾಚರಣೆ. ನೀರು, ಗಾಳಿ ಮಲೀನವಾಗದಂತೆ ಎಚ್ಚರಿಕೆ ವಹಿಸಿ: ಡಾ.ಎಂ.ಎಸ್.ದಿವಾಕರ

Loading

ಹೊಸಪೇಟೆ (ವಿಜಯನಗರ): ವಿಜಯನಗರ ಜಿಲ್ಲಾ ಪ್ರಾದೇಶಿಕ ಅರಣ್ಯ ವಿಭಾಗದಿಂದ ಜೂನ್ 5ರಂದು ವಿಶ್ವ ಪರಿಸರ ದಿನ ಆಚರಣೆ ಮಾಡಲಾಯಿತು.ಪರಿಸರ ದಿನಾಚರಣೆ ನಿಮಿತ್ತ, ವಿಜಯನಗರ ಜಿಲ್ಲಾಧಿಕಾರಿಗಳಾದ ಎಂ.ಎಸ್.ದಿವಾಕರ್, ಜಿಲ್ಲಾ…

ಭೂಮಿಯನ್ನು ರಕ್ಷಿಸಿದರೆ ನಾಳೆಯ ದಿನಗಳುಸುರಕ್ಷಿತ: ನ್ಯಾ. ಅಬ್ದುಲ್ ರಹೀಮಾನ ನಂದಗಡಿ

Loading

ಹೊಸಪೇಟೆ (ವಿಜಯನಗರ) : ತಾಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ ಹೊಸಪೇಟೆ, ಜಿಲ್ಲಾ ಅರಣ್ಯ ಇಲಾಖೆ, ಜಿಲ್ಲಾ ತೋಟಗಾರಿಕೆ ಇಲಾಖೆ, ಜಿಲ್ಲಾ ಆಯುಷ್ ಇಲಾಖೆ ಇವರ…

ಹೊಸಪೇಟೆ ತಾಲೂಕು ಆರೋಗ್ಯಇಲಾಖೆಯಿಂದ ವಿಶ್ವ ಪರಿಸರ ದಿನ

Loading

ಹೊಸಪೇಟೆ (ವಿಜಯನಗರ ಜಿಲ್ಲೆ) : ಹೊಸಪೇಟೆಯ ತಾಲೂಕು ಆರೋಗ್ಯ ಇಲಾಖೆಯಿಂದ ತಾಲೂಕಿನ ಸಾರ್ವಜನಿಕ ಆಸ್ಪತ್ರೆಯ ಆವರಣದಲ್ಲಿ ಜೂನ್ 5ರಂದು ವಿಶ್ವ ಪರಿಸರ ದಿನ ಆಚರಿಸಲಾಯಿತು. ‘ಭೂಮಿ ಮರುಸ್ಥಾಪನೆ,…

ಶಂಕರ್ ಆನಂದಸಿಂಗ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪ್ರವೇಶ ಆರಂಭ

Loading

ಹೊಸಪೇಟೆ (ವಿಜಯನಗರ) : ಹೊಸಪೇಟೆಯ ಶ್ರೀಶಂಕರ್ ಆನಂದ್‌ಸಿAಗ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ 2024-25ನೇ ಶೈಕ್ಷಣಿಕ ಸಾಲಿನ ಸ್ನಾತಕ ಪದವಿ ಪ್ರವೇಶಾತಿ ಪ್ರಾರಂಭವಾಗಿದ್ದು, ಎಲ್ಲಾ ಪಿಯುಸಿ, ಡಿಪ್ಲೋಮಾ,…

ತಾಲೂಕು ಕಾನೂನು ಸೇವಾ ಸಮಿತಿಯ ತ್ರೈಮಾಸಿಕ ಸಭೆ ಜೂನ್ 7ಕ್ಕೆ

Loading

ಹೊಸಪೇಟೆ (ವಿಜಯನಗರ) : ಹೊಸಪೇಟೆಯ ಗೌರವಾನ್ವಿತ 3ನೇ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರ ಅಧ್ಯಕ್ಷತೆಯಲ್ಲಿ ಜೂನ್ 7ರಂದು ಸಂಜೆ 4.30ಕ್ಕೆ ತಾಲೂಕು ಕಾನೂನು ಸೇವಾ ಸಮಿತಿ ತ್ರೈ…

ಬಳ್ಳಾರಿ ಲೋಕಸಭೆ ಚುನಾವಣೆ-2024:ಕಾಂಗ್ರೆಸ್ ಅಭ್ಯರ್ಥಿ ಈ.ತುಕಾರಾಮ್ ಗೆಲುವು

Loading

ಹೊಸಪೇಟೆ (ವಿಜಯನಗರ ಜಿಲ್ಲೆ) : ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ವಿವಿಧ ವಿಧಾನಸಭಾ ಕ್ಷೇತ್ರಗಳನ್ನೊಳಗೊಂಡಿರುವ‌ ಪರಿಶಿಷ್ಟ ಪಂಗಡದ ಮೀಸಲು ಕ್ಷೇತ್ರವಾದ ಬಳ್ಳಾರಿ-09 ಲೋಕಸಭೆ ಸಾರ್ವತ್ರಿಕ ಚುನಾವಣೆ-2024ರ ಮತ‌…

ಈಶಾನ್ಯ ಪದವೀಧರ ಕ್ಷೇತ್ರದ ಚುನಾವಣೆ: ಮತಗಟ್ಟೆಗಳಿಗೆ ಚುನಾವಣಾ ವೀಕ್ಷಕರು, ಜಿಲ್ಲಾಧಿಕಾರಿಗಳ ಭೇಟಿ

Loading

ಹೊಸಪೇಟೆ (ವಿಜಯನಗರ) ಜೂನ್ 03 (ಕ.ವಾ): ಜಿಲ್ಲಾಧಿಕಾರಿಗಳಾದ ಎಂ.ಎಸ್.ದಿವಾಕರ ಅವರು ಜೂನ್ 3ರಂದು ಹೊಸಪೇಟೆ ನಗರದಲ್ಲಿನ ಚಿತ್ತವಾಡಗಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿನ ಮತಗಟ್ಟೆಗೆ ಭೇಟಿ ನೀಡಿದರು.…

ಈಶಾನ್ಯ ಪದವೀಧರ ಕ್ಷೇತ್ರದ ಚುನಾವಣೆವಿಜಯನಗರ ಜಿಲ್ಲೆಯಲ್ಲಿ ಶೇ.73.76 ರಷ್ಟು ಮತದಾನ

Loading

ಹೊಸಪೇಟೆ (ವಿಜಯನಗರ) ಜೂನ್ 03 (ಕ.ವಾ): ವಿಜಯನಗರ ಜಿಲ್ಲೆಯ ಒಟ್ಟು 21 ಮತಗಟ್ಟೆಗಳಲ್ಲಿ ಜೂನ್ 3ರಂದು ಕರ್ನಾಟಕ ಈಶಾನ್ಯ ಪದವೀಧರ ಕ್ಷೇತ್ರದ ಚುನಾವಣೆಯು ಶಾಂತಯುತವಾಗಿ ನಡೆದಿದ್ದು, ಬೆಳಗ್ಗೆ…

ಲೋಕಸಭಾ ಚುನಾವಣೆ-2024ರ ಮತ ಎಣಿಕೆ: ವಿಜಯನಗರ ಜಿಲ್ಲೆಯಲ್ಲಿ 144 ಸೆಕ್ಷನ್ ಜಾರಿಗೊಳಿಸಿ ಆದೇಶ

Loading

ಹೊಸಪೇಟೆ (ವಿಜಯನಗರ) ಜೂನ್ 03 (ಕ.ವಾ): ಕರ್ನಾಟಕ ಲೋಕಸಭಾ ಸಾರ್ವತ್ರಿಕ ಚುನಾವಣೆ-2024ರ ಮತ ಎಣಿಕೆ ಸಂಬಂಧ ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ಸಲುವಾಗಿ ಜೂನ್ 04ರಂದು ಬೆಳಿಗ್ಗೆ…