ಅಂತಾರಾಷ್ಟೀಯ ಪ್ರಜಾಪ್ರಭುತ್ವ ದಿನಾಚರಣೆ

Loading

ಮಾನವ ಸರಪಳಿ ಕಾರ್ಯಕ್ರಮಕ್ಕೆ ಸಾರ್ವಜನಿಕರು ಸಹಕರಿಸಲಿ: ಡಿ.ಸಿ ಎಂ.ಎಸ್.ದಿವಾಕರ ಮನವಿ ಹೊಸಪೇಟೆ (ವಿಜಯನಗರ) ಸೆಪ್ಟೆಂಬರ್ 10 : ಸೆಪ್ಟೆಂಬರ್ 15 ರಂದು ಅಂತರಾಷ್ಟಿçÃಯ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ…

ಕೇಂದ್ರ ಪುರಷ್ಕೃತ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಸಭೆ

Loading

ಕೃಷಿ ಕ್ಷೇತ್ರದ ಆಮೂಲಾಗ್ರ ಬದಲಾವಣೆಗೆ ಮಾಸ್ಟರ್ ಪ್ಲ್ಯಾನ್‍ ರೂಪಿಸಿ: ಸಂಸದರಾದ ಈ ತುಕಾರಾಮ್ ಸಲಹೆ ಹೊಸಪೇಟೆ (ವಿಜಯನಗರ) ಸೆಪ್ಟಂಬರ್ 10 : ವಿಜಯನಗರ ಜಿಲೆಯ ಹೊಸಪೇಟೆ, ಕೂಡ್ಲಿಗಿ,…

ಜಿಲ್ಲಾಮಟ್ಟದ ರಸ್ತೆ ಸುರಕ್ಷತಾ ಸಮಿತಿ ಸಭೆಯಲ್ಲಿ

Loading

ಜಿಲ್ಲಾಧಿಕಾರಿಗಳಾದ ಎಂ.ಎಸ್.ದಿವಾಕರ ಸೂಚನೆ ವಿಜಯನಗರವು ರಸ್ತೆ ಅಪಘಾತ ಮುಕ್ತ ಜಿಲ್ಲೆಯಾಗಲಿ ಹೊಸಪೇಟೆ (ವಿಜಯನಗರ) : ಮಾನವ ಸಮಾಜಕ್ಕೆ ಕಳಂಕಪ್ರಾಯವಾದ ರಸ್ತೆ ಅಪಘಾತಗಳು ಸಂಭವಿಸಿದAತೆ ವಿಜಯನಗರ ಜಿಲ್ಲೆಯಾದ್ಯಂತ ರಸ್ತೆ…

ವಿಜಯನಗರ ಜಿಲ್ಲಾ ಮಟ್ಟದ ಶಿಕ್ಷಕರ ದಿನಾಚರಣೆ-2024

Loading

ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಿ: ಹೆಚ್.ಆರ್.ಗವಿಯಪ್ಪ ಸಲಹೆ ಹೊಸಪೇಟೆ (ವಿಜಯನಗರ) : ಕಾಲಕ್ಕೆ ತಕ್ಕಂತೆ ಶಿಕ್ಷಕರು ಸಹ ಬದಲಾಗಬೇಕು. ಹೊಸ ಹೊಸ ಆವಿಷ್ಕಾರ ಮತ್ತು ತಂತ್ರಜ್ಞಾನಗಳ ಬಗ್ಗೆ…

ಅಭಿವೃದ್ಧಿ ಪತ್ರಿಕೋದ್ಯಮ ಮತ್ತು ಪರಿಸರ ಪತ್ರಿಕೋದ್ಯಮ ಪ್ರಶಸ್ತಿಗೆ ನಾಮನಿರ್ದೇಶನಗಳ ಆಹ್ವಾನ

Loading

ಹೊಸಪೇಟೆ ವಿಜಯನಗರ ಜಿಲ್ಲೆ : ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು 2017ನೇ ಸಾಲಿನಿಂದ 2023ನೇ ಸಾಲಿನವರೆಗೆ ಅಭಿವೃದ್ಧಿ ಪತ್ರಿಕೋದ್ಯಮ ಮತ್ತು ಪರಿಸರ ಪತ್ರಿಕೋದ್ಯಮ ಪ್ರಶಸ್ತಿಗಳಿಗೆ ಅರ್ಹ…

ವಿಶ್ವ ಹಿರಿಯ ನಾಗರಿಕರ ದಿನಾಚರಣೆ

Loading

ಹಿರಿಯ ನಾಗರಿಕರಿಗೆ ಕ್ರೀಡಾ ಕೂಟ ಹಿರಿಯರೇ ಮಕ್ಕಳಿಗೆ ಅತ್ಯುತ್ತಮ ಮಾರ್ಗದರ್ಶಕರು: ಶಾಸಕರಾದ ಎಚ್. ಆರ್.ಗವಿಯಪ್ಪ ಹೊಸಪೇಟೆ (ವಿಜಯನಗರ) : ಹಿರಿಯ ನಾಗರಿಕರು ಮಕ್ಕಳು ಮತ್ತು ಕುಟುಂಬದ ಜೊತೆಗೆಯೇ…

ರಿಂಗ್‌ರೋಡ್ ನಿರ್ಮಾಣಕ್ಕೆ ಸ್ಥಳ ಪರಿಶೀಲನೆ

Loading

ಹೊಸಪೇಟೆ (ವಿಜಯನಗರ) : ಜಿಲ್ಲಾಧಿಕಾರಿಗಳಾದ ಎಂ.ಎಸ್.ದಿವಾಕರ ಅವರು ಸೆಪ್ಟೆಂಬರ್ 8ರಂದು ನಗರದ ಹೊರವಲಯಕ್ಕೆ ಭೇಟಿ ನೀಡಿ ರಿಂಗ್ ರೋಡ್ ನಿರ್ಮಾಣದ ಬಗ್ಗೆ ಸ್ಥಳ ಪರಿಶೀಲನೆ ನಡೆಸಿದರು. ಶಾಸಕರಾದ…

ಜಿಲ್ಲಾಧಿಕಾರಿಗಳು, ಜಿಪಂ ಸಿಇಓ ಅವರಿಂದ ಅಭಿನಂದನೆ.ವಿಜಯನಗರ ಜಿಲ್ಲೆ: ಜಿಲ್ಲಾಮಟ್ಟದ ಉತ್ತಮ ಶಿಕ್ಷಕ-ಶಿಕ್ಷಕಿ ಪುರಸ್ಕಾರಕ್ಕೆ ಆಯ್ಕೆಯಾದ ಹೆಮ್ಮೆಯ ಶಿಕ್ಷಕರಿವರು

Loading

ಹೊಸಪೇಟೆ (ವಿಜಯನಗರ) : ಶಿಕ್ಷಕರ ದಿನಾಚರಣೆ ನಿಮಿತ್ತ 2024-25ನೇ ಸಾಲಿನ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗಳಿಗೆ ವಿಜಯನಗರ ಜಿಲ್ಲೆಯ ಕಿರಿಯ, ಹಿರಿಯ ಹಾಗೂ ಪ್ರೌಢಶಾಲಾ ವಿಭಾಗದಲ್ಲಿ…

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ: ಮಾನವ ಸರಪಳಿ ರಚನೆಗೆ ವಿಜಯನಗರ ಜಿಲ್ಲೆಯಲ್ಲಿ ರೂಟ್‌ಮ್ಯಾಪ್ ಅಂತಿಮ

Loading

ಹೊಸಪೇಟೆ (ವಿಜಯನಗರ) : ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ಸೆಪ್ಟೆಂಬರ್ 15 ರಂದು ವಿಜಯನಗರ ಜಿಲ್ಲೆಯಲ್ಲಿ ನಡೆಯಲಿರುವ ಮಾನವ ಸರಪಳಿ ಕಾರ್ಯಕ್ರಮಕ್ಕೆ ರೂಟ್ ಮ್ಯಾಪನ್ನು ಅಂತಿಮಗೊಳಿಸಲಾಗಿದೆ ಎಂದು…

ಸೆಪ್ಟೆಂಬರ್ 2ರಂದು ಫೋನ್-ಇನ್ ಕಾರ್ಯಕ್ರಮ

Loading

ಹೊಸಪೇಟೆ (ವಿಜಯನಗರ): ಪ್ರಯಾಣಿಕರ ಮತ್ತು ಶಾಲಾ ಕಾಲೇಜು ವಿದ್ಯಾರ್ಥಿಗಳ ಸಮಸ್ಯೆಗಳನ್ನು ಪರಿಹರಿಸಲು ಹಾಗೂ ಸಾರ್ವಜನಿಕ ಪ್ರಯಾಣಿಕರಿಗೆ ಸಮರ್ಪಕ ಸಾರಿಗೆ ಸೌಲಭ್ಯ ಹಾಗೂ ಸಲಹೆಗಳನ್ನು ಸ್ವೀಕರಿಸಿ ಕಲ್ಪಿಸುವ ನಿಟ್ಟಿನಲ್ಲಿ…