ಗ್ರಾಮ ಆಡಳಿತ ಅಧಿಕಾರಿಗಳಿಂದ ಹಬ್ಬದಂತೆ ನಡೆದ ಕಂದಾಯ ದಿನಾಚರಣೆ

Loading

ಹೊಸಪೇಟೆ (ವಿಜಯನಗರ ಜಿಲ್ಲೆ) : ಹೊಸಪೇಟೆಯ ಒಳಾಂಗಣ ಕ್ರೀಡಾಂಗಣದಲ್ಲಿ ಜುಲೈ 20ರಂದು ಹಬ್ಬದ ಸಂಭ್ರಮ ಕಂಡು ಬಂದಿತು. ನಿತ್ಯ ಒಂದಿಲ್ಲೊAದು ಕಡತ, ವಿಷಯಗಳಲ್ಲಿ ಮುಳುಗಿರುತ್ತಿದ್ದ ವಿಜಯನಗರ ಜಿಲ್ಲೆಯ…

ಹೊಸಪೇಟೆ ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆಗೆ ಪ್ರವೇಶ ಆರಂಭ

Loading

ಹೊಸಪೇಟೆ (ವಿಜಯನಗರ) : ಹೊಸಪೇಟೆಯ ಸರಕಾರಿ ಕೈಗಾರಿಕೆ ತರಬೇತಿ ಸಂಸ್ಥೆಯಲ್ಲಿ 2024ನೇ ಸಾಲಿನಲ್ಲಿ ಖಾಲಿ ಇರುವ ಸಿಒಪಿಎ-15, ಆರ್‌ಎಸಿಟಿ-11, ಎಂಇವಿ-10, ಸಿಎನ್‌ಸಿ-18 ಮತ್ತು ಐಆರ್‌ಡಿಎಂಟಿ-6 ಸ್ಥಾನಗಳಿಗೆ ಆಫ್‌ಲೈನ್…

ಮುಖ್ಯಮಂತ್ರಿಗಳು ನಡೆಸಿದ ಸಭೆಯ ಹಿನ್ನೆಲೆಯಲ್ಲಿ ಅಧಿಕಾರಿಗಳೊಂದಿಗೆ ವಿಚಾರ ವಿನಿಮಯ ಅಧಿಕಾರಿಗಳು ಹೊಣೆ ಅರಿತು ಕಾರ್ಯನಿರ್ವಹಿಸಬೇಕು:ಜಿಲ್ಲಾಧಿಕಾರಿಗಳಾದ ಎಂ.ಎಸ್.ದಿವಾಕರ ನಿರ್ದೇಶನ

Loading

ಹೊಸಪೇಟೆ (ವಿಜಯನಗರ) : ಸರ್ಕಾರದ ಪ್ರತಿಯೊಂದು ಯೋಜನೆಗಳ ಅನುಷ್ಠಾನದ ಮಹತ್ವದ ಹೊಣೆಗಾರಿಕೆಯನ್ನು ಹೊಂದಿರುವ ಅಧಿಕಾರಿಗಳು ಮೈಚಳಿ ಬಿಟ್ಟು ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿಗಳಾದ ಎಂ.ಎಸ್.ದಿವಾಕರ ಅವರು ಹೇಳಿದರು.…

ಡಿ.ದೇವರಾಜ್ ಅರಸ್ ಟ್ರಕ್ ಟರ್ಮಿನಲ್ಸ್ಥಳ ವೀಕ್ಷಣೆ ನಡೆಸಿದ ಸಾರಿಗೆ ಸಚಿವರು: ಪರಿಶೀಲನೆ

Loading

ಹೊಸಪೇಟೆ (ವಿಜಯನಗರ) : ಸಾರಿಗೆ ಮತ್ತು ಮುಜರಾಯಿ ಸಚಿವರಾದ ರಾಮಲಿಂಗಾರೆಡ್ಡಿ ಅವರು ಜುಲೈ 10ರಂದು ವಿಜಯನಗರ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡು ಹೊಸಪೇಟೆ ನಗರದ ಹೊರವಲದ ಟಿ.ಬಿ.ಡ್ಯಾಮ್ ಹತ್ತಿರದಲ್ಲಿ…

ಅಲ್ಪಸಂಖ್ಯಾತ ವಿದ್ಯಾರ್ಥಿಗಳ ಪ್ರೋತ್ಸಾಹಧನಕ್ಕೆ ಅರ್ಜಿ ಅಹ್ವಾನ

Loading

ಹೊಸಪೇಟೆ (ವಿಜಯನಗರ) : 2024-25ನೇ ಸಾಲಿನ ಐಐಟಿ, ಐಐಐಟಿ, ಐಐಎಮ್, ಐಐಎಸಿಆರ್ ಮತ್ತು ಎನ್‌ಎಲ್‌ಯು ಸೇರಿದಂತೆ ಮುಂತಾದ ಪ್ರತಿಷ್ಠಿತ ಸಂಸ್ಥೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಕರ್ನಾಟಕ ರಾಜ್ಯದ ಅರ್ಹ…

ಪಿಹೆಚ್‌ಡಿ ಸಂಶೋಧನಾ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ

Loading

ಹೊಸಪೇಟೆ (ವಿಜಯನಗರ) : 2024-25ನೇ ಸಾಲಿನಲ್ಲಿ ಪೂರ್ಣ ಕಾಲಿಕವಾಗಿ ಪಿಹೆಚ್‌ಡಿ ಸಂಶೋಧನೆ ಕೈಗೊಳ್ಳುತ್ತಿರುವ ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ (ಜೆಆರ್‌ಎಪ್) ಮಾದರಿ ಫೆಲೋಶಿಪ್ ಪ್ರೋತ್ಸಾಹ ಧನಕ್ಕಾಗಿ ಆನ್‌ಲೈನ್ ಮೂಲಕ ಅರ್ಜಿಗಳನ್ನು…

ಕಲಾವಿದರಿಗೆ ಮಾಸಾಶನ: ಅರ್ಜಿ ಆಹ್ವಾನ

Loading

ಹೊಸಪೇಟೆ (ವಿಜಯನಗರ) : ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ನಾಡು-ನುಡಿಯ ಸೇವೆಗೆ ಕಲೆ, ಸಾಹಿತ್ಯ ಮತ್ತು ಸಂಸ್ಕೃತಿ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿ, ಆರ್ಥಿಕವಾಗಿ ಸಂಕಷ್ಟದಲ್ಲಿರುವ ಕಲಾವಿದರಿಗೆ…

ಮೀನುಗಾರಿಕಾ ಇಲಾಖೆಯಿಂದ ಅರ್ಜಿ ಆಹ್ವಾನ

Loading

ಹೊಸಪೇಟೆ (ವಿಜಯನಗರ ): ವಿಜಯನಗರ ಜಿಲ್ಲೆಯ ಮೀನುಗಾರಿಕೆ ಇಲಾಖೆಯಿಂದ 2024-25ನೇ ಸಾಲಿನ ರಾಜ್ಯ ವಲಯ ಯೋಜನೆಗಳಡಿ ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ರಾಜ್ಯ ವಲಯ ಯೋಜನೆಗಳು: ಮೀನುಗಾರಿಕೆ…

ಲೋಕ ಅದಾಲತ್ : ಪೊಲೀಸ್ ಇಲಾಖೆಯಅಧಿಕಾರಿಗಳೊಂದಿಗೆ ಪೂರ್ವಭಾವಿ ಸಿದ್ಧತಾ ಸಭೆ

Loading

ಹೊಸಪೇಟೆ (ವಿಜಯನಗರ) : ಜುಲೈ 13ರಂದು ನಿಗದಿಯಾದ ರಾಷ್ಟ್ರೀಯ ಲೋಕ ಅದಾಲತ್ ಹಿನ್ನೆಲೆಯಲ್ಲಿ ವಿಜಯನಗರ ಜಿಲ್ಲೆಯ ಪೊಲೀಸ್ ಇಲಾಖೆಯ ಅಧಿಕಾರಿಗಳೊಂದಿಗೆ ಪೂರ್ವಭಾವಿ ಸಿದ್ಧತಾ ಸಭೆಯು ಜುಲೈ 3ರಂದು…

ಜುಲೈ 11 ರಂದು ರಾಜ್ಯ ಮಾನವ ಹಕ್ಕುಗಳಆಯೋಗದಿಂದ ವಿಜಯನಗರ ಜಿಲ್ಲಾ ಪ್ರವಾಸ

Loading

ಹೊಸಪೇಟೆ (ವಿಜಯನಗರ) : ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷರು ಹಾಗೂ ಸದಸ್ಯರ ತಂಡವು ಜುಲೈ 11 ರಂದು ವಿಜಯನಗರ ಜಿಲ್ಲೆಯಲ್ಲಿ ಪ್ರವಾಸ ಹಮ್ಮಿಕೊಂಡಿದೆ. ಜುಲೈ…